• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಕೋಟಿಗೆ ಎಂಪಿ ಟಿಕೆಟ್ ನೀಡುವಂತೆ ಕೇಂದ್ರ ಸಚಿವರಿಗೆ ಬೆಂಬಲಿಗರ ಮನವಿ

Jan 19 2024, 01:52 AM IST
ನಿಕಟಪೂರ್ವ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬೆಂಬಲಿಗರು, ಕಾರ್ಯಕರ್ತರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

ಹಾರಕೂಡ ಮಠ ಸರ್ವ ಧರ್ಮ ಸಮನ್ವಯ ಕೇಂದ್ರ: ಸಚಿವ ಭಗವಂತ ಖೂಬಾ

Jan 18 2024, 02:05 AM IST
ಭಾರತದ ಧಾರ್ಮಿಕ, ಸಾಮಾಜಿಕ ನ್ಯಾಯ, ರೀತಿ, ನೀತಿ ವಿಶ್ವಕ್ಕೆ ಮಾದರಿ ಎಂದು ಕೇಂದ್ರ ಸಚಿವರು ಹೇಳಿದರು. ಬಸವಕಲ್ಯಾಣ ತಾಲೂಕಿನ ಹಾರಕೂಡದಲ್ಲಿ ಜಾತ್ರಾ ನಿಮಿತ್ತ ನಡೆದ ಶಿವಾನುಭವ ಚಿಂತನಗೋಷ್ಠಿ ನಡೆಯಿತು.

ಆದಿಚುಂಚನಗಿರಿ ಮಠಕ್ಕೆ ಬಂದರೆ ತವರು ಮನೆಗೆ ಬಂದಷ್ಟೇ ಸಂತೋಷ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Jan 18 2024, 02:03 AM IST
ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅಪಾರ. ಒಬ್ಬ ಗೃಹಿಣಿ ಮತ್ತು ಒಬ್ಬ ರೈತ ತಾವು ಮಾಡುವ ಕೆಲಸಗಳನ್ನು ಅತ್ಯಂತ ನಿಷ್ಠೆ, ಪರಿಶುದ್ಧ, ಪ್ರಾಮಾಣಿಕತೆಯಿಂದ ಮಾಡಿದರೆ 2047ಕ್ಕೆ ವಿಶ್ವದಲ್ಲಿಯೇ ಭಾರತ ದೇಶ ನಂಬರ್ ಒನ್ ರಾಷ್ಟ್ರವಾಗಿ ನಿಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಜೆಪಿ ಧರ್ಮ ರಾಜಕಾರಣ ಮಾಡಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 15 2024, 01:50 AM IST

ರಾಮಮಂದಿರ ಲೋಕಾರ್ಪಣೆಯಲ್ಲಿ ಬಿಜೆಪಿಯ ಪಾತ್ರ ಏನೂ ಇಲ್ಲ. ರಾಮಮಂದಿರವನ್ನು ಭಕ್ತಿಯ ವಿಷಯವನ್ನಾಗಿ ಅಲ್ಲಿನ ಟ್ರಸ್ಟ್‌ನವರು ಮಾಡಿಕೊಂಡ ನಿರ್ಧಾರದಂತೆ ಮಂದಿರ ಲೋಕಾರ್ಪಣೆಗೊಳ್ಳುತ್ತಿದೆ. ಇಲ್ಲಿ ಬಿಜೆಪಿ ಹಸ್ತಕ್ಷೇಪವಿಲ್ಲ. 

ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು?: ಕೇಂದ್ರ ಸಚಿವ ನಾರಾಯಣ ರಾಣೆ

Jan 15 2024, 01:48 AM IST

ಜ.22ರಂದು ಅಯೋಧ್ಯೆ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗೈರಾಗುವ ಶಂಕರಾಚಾರ್ಯ ಪೀಠದ ಯತಿಗಳ ನಿರ್ಧಾರವನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ನಾರಾಯಣ ರಾಣೆ, ‘ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು?’ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಗೊಂದಲಮಯ ಪಕ್ಷ: ಕೊಪ್ಪಳದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ

Jan 15 2024, 01:48 AM IST
ಏಕವಚನದ ಸಂಸ್ಕೃತಿ ಪ್ರಾರಂಭ ಮಾಡಿದ್ದೇ ಸಿದ್ದರಾಮಯ್ಯ. ಏಕವಚನದಲ್ಲಿ ಟೀಕೆ ಮಾಡುವುದು ಬೇಡವೆಂದು ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ನಾನು ಸಲಹೆ ಕೊಡುತ್ತೇನೆ‌. ಆದರೆ ಕೇಸ್ ಮಾಡುವುದು ಸರಿಯಲ್ಲ ಎಂದು ಪ್ರಹ್ಲಾದ ಜೋಶಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೇಂದ್ರ ಸಚಿವರ ಭರವಸೆ ಇನ್ನೂ ಈಡೇರಿಲ್ಲ: ವೀರಕುಮಾರ ಗಡಾದ

Jan 14 2024, 01:33 AM IST
ಕೇಂದ್ರ ಸರ್ಕಾರ ಕನಿಷ್ಠ ಪಿಂಚಣಿ ₹೭೫ ಸಾವಿರು ಹಾಗೂ ಡಿ.ಎ, ಮೆಡಿಕಲ್ ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಮಯದಲ್ಲಿ ದೇಶದ ೭೦ ಲಕ್ಷ ಪಿಂಚಣಿದಾರರು ಹಾಗೂ ಅವರ ಕುಟುಂಬದವರಿಂದ ಉಗ್ರ ವಿರೋಧ ಎದುರಿಸಬೇಕಾದೀತು ಎಂದು ಎಚ್ಚರಿಸಿದರು.

ಬೀದರ್‌ನಲ್ಲಿ ಆಕಾಶವಾಣಿ ಕೇಂದ್ರ ಶೀಘ್ರ ಆರಂಭ: ಸಚಿವ ಭಗವಂತ ಖೂಬಾ

Jan 14 2024, 01:30 AM IST
ವರ್ಚುವಲ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಬರುವ ಒಂದೆರಡು ವಾರದೊಳಗೆ ಲೋಕಾರ್ಪಣೆಗೊಳ್ಳಲಿದೆ. ಸಂಕ್ರಾಂತಿಗೆ ಬಿಜೆಪಿ ಕೊಡುಗೆ ಇದಾಗಿದೆ ಎಂದು ಕೇಂದ್ರ ಸಚಿವ ತಿಳಿಸಿದ್ದಾರೆ.

ಪೆಟ್ರೋಲ್‌ ಬಂಕ್‌ಗಳಲ್ಲಿ ಇಂದಿನಿಂದ ಕನ್ನಡದಲ್ಲೂ ದರ ಪಟ್ಟಿ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

Jan 10 2024, 01:46 AM IST
ಇಂಗ್ಲಿಷ್‌, ಹಿಂದಿ ಜತೆಗೆ ಕನ್ನಡಕ್ಕೂ ಪೆಟ್ರೋಲ್‌ ಬಂಕ್‌ಗಳಲ್ಲಿ ಸ್ಥಾನ ಕಲ್ಪಿಸುವುದಾಗಿ ಸಚಿವ ಹರ್ದೀಪ್‌ ಸಿಂಗ್ ಪುರಿ ಘೋಷಣೆ ಮಾಡಿದ್ದಾರೆ.

ಹೆಣ್ಣುಮಕ್ಕಳ ಸಬಲೀಕರಣಕ್ಕೆ ಕೇಂದ್ರ ಹಲವು ಯೋಜನೆ: ಕೇಂದ್ರ ಸಚಿವ ಹರ್ದೀಪ್ ಪುರಿ

Jan 09 2024, 02:00 AM IST
ಹೆಣ್ಣುಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಸದಾ ಶ್ರಮಿಸುತ್ತಿದ್ದು, ಹೆಣ್ಣುಮಕ್ಕಳ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದ್ದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಎಸ್.ಪುರಿ ಹೊಳೆನರಸೀಪುರ ತಾಲೂಕಿನ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಡಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved