ಹೆಣ್ಣುಮಕ್ಕಳ ಸಬಲೀಕರಣಕ್ಕೆ ಕೇಂದ್ರ ಹಲವು ಯೋಜನೆ: ಕೇಂದ್ರ ಸಚಿವ ಹರ್ದೀಪ್ ಪುರಿ
Jan 09 2024, 02:00 AM ISTಹೆಣ್ಣುಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ಸದಾ ಶ್ರಮಿಸುತ್ತಿದ್ದು, ಹೆಣ್ಣುಮಕ್ಕಳ ಸ್ವಾಭಿಮಾನದ ಬದುಕಿಗೆ ಧಕ್ಕೆಯಾಗದ್ದಂತೆ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಎಸ್.ಪುರಿ ಹೊಳೆನರಸೀಪುರ ತಾಲೂಕಿನ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಡಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.