• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಎ, ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಸಚಿವ

Nov 19 2023, 01:30 AM IST
ಕಂದಾಯ ಇಲಾಖೆಯ ವಿಎ ಹಾಗೂ ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.

ರಾಜ್ಯದ್ದಲ್ಲ, ಕೇಂದ್ರದ ಖಜಾನೆ ಖಾಲಿಯಾಗಿದೆ: ಸಚಿವ ಎಚ್‌. ಕೆ.ಪಾಟೀಲ್‌

Nov 09 2023, 01:00 AM IST
ಆರ್ಥಿಕ ಪರಿಸ್ಥಿತಿ ಬಗ್ಗೆ ಬಿಎಸ್‌ವೈ ಹೇಳಿಕೆ ವಿರುದ್ಧ ಸಚಿವ ಎಚ್ಕೆಪಿ ವಾಗ್ದಾಳಿ ಬರದಿಂದ ತತ್ತರಿಸಿದ ರಾಜ್ಯಕ್ಕೆ ನೆರವು ನೀಡದ ಕೇಂದ್ರ ಸರ್ಕಾರ: ಆರೋಪ ಮುಖ್ಯಮಂತ್ರಿ, ಸಚಿವರಿಗೆ ಭೇಟಿಗೆ ಅವಕಾಶ ನೀಡದ ಪ್ರಧಾನಿ ಕುರಿತು ಆಕ್ಷೇಪ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಶಿರವಾಳದಲ್ಲಿ ಸಚಿವ ಎಚ್ಕೆಪಿ ಹೇಳಿಕೆ

ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ

Nov 09 2023, 01:00 AM IST
ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಹಾರಂಗಿಯಲ್ಲಿ ಬೃಹತ್‌ ಮತ್ಸ್ಯಾಲಯ ಕೇಂದ್ರ ಸ್ಥಾಪನೆ ಚಿಂತನೆ: ಸಚಿವ ಮಂಕಾಳ ವೈದ್ಯ

Oct 27 2023, 12:31 AM IST
ರಾಜ್ಯದ ಪ್ರತಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಮೀನು ಮಾರಾಟ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದರು. 300 ವಾಹನಗಳನ್ನು ಮೀನು ಮಾರಾಟಕ್ಕೆ ಸರ್ಕಾರದ ಮೂಲಕ ಖರೀದಿಸಲಾಗಿದೆ. ಈ ಮೂಲಕ ಗ್ರಾಹಕರಿಗೆ ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಇಲಾಖೆ ಮೂಲಕ ಯೋಜನೆಗಳು ರೂಪುಗೊಂಡಿವೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು

ಕಾವೇರಿ: ಕೇಂದ್ರ ಸಚಿವ ಶೇಖಾವತ್‌ಭೇಟಿಯಾದ ಕುರುಬೂರು ನಿಯೋಗ

Oct 10 2023, 01:00 AM IST
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದ ನಿಯೋಗ ದೆಹಲಿಯಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿತು. ಬರಗಾಲ ಸಂದರ್ಭದಲ್ಲೂ ತಮಿಳುನಾಡಿಗೆ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಅವೈಜ್ಞಾನಿಕವಾಗಿದ್ದು, ಅದಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿತು.

ಕೇಂದ್ರ ಸಚಿವರು ಅಭಿವೃದ್ಧಿ ಕುರಿತು ಮಾತನಾಡಲಿ: ಶಾಸಕ ಅಬ್ಬಯ್ಯ

Oct 09 2023, 12:46 AM IST
ಹಳೇ ಹುಬ್ಬಳ್ಳಿ ಪ್ರಕರಣದಲ್ಲಿ ಪಾರದರ್ಶಕವಾಗಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಶೇ. 90ರಷ್ಟು ಅಮಾಯಕರನ್ನು ಬಂಧಿಸಲಾಗಿದೆ ಎಂಬುದನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ರಾಜಕೀಯ ದುರುದ್ದೇಶದಿಂದ ಬಹುತೇಕ ಅಮಾಯಕರನ್ನು ಬಂಧಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved