ಆಧುನಿಕ ಭರಾಟೆಯಲ್ಲಿ ಸಂಸ್ಕೃತಿ, ಬಾಂಧವ್ಯ ಕಣ್ಮರೆ: ಕೇಂದ್ರ ಸಚಿವ ಎಚ್ಡಿಕೆ ಬೇಸರ
Mar 17 2025, 12:30 AM ISTಸಮಾಜ ವೇಗವಾಗಿ ಬೆಳೆಯುತ್ತಿದೆ. ಶ್ರೀಮಂತಿ, ಬಡತನ ಎರಡೂ ಇದೆ. ಇದರ ನಡುವೆ ಪೂರ್ವಿಕರು ನಮ್ಮ ಹಳೆಯ ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಿದ್ದಾರೆ. ಆಧುನೀಕರ ಪ್ರಪಂಚದಲ್ಲಿ ಜನ್ಮಕೊಟ್ಟಂತಹ ತಂದೆ-ತಾಯಿ, ಅಣ್ಣತಮ್ಮಂದಿರು ಬಾಂಧವ್ಯದಿಂದ ಬದುಕಬೇಕಿದೆ.