ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ
Jan 22 2025, 12:36 AM ISTಈ ಪ್ರತಿಭಟನೆಗೆ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ದಲಿತಪರ ಸಂಘಟನೆಗಳ ಹೋರಾಟಗಾರರು ಆಗಮಿಸಲಿದ್ದಾರೆ. ಜೊತೆಗೆ ಹೊಸಕೋಟೆ ತಾಲೂಕಿನಿಂದ 2 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ನಗರದ ತಾಲೂಕು ಕಚೇರಿ ಮುಂಭಾಗದಿಂದ ಫ್ರೀಡಂ ಪಾರ್ಕ್ ಗೆ 25ಕ್ಕೂ ಹೆಚ್ಚಿನ ಬಸ್ ಗಳಲ್ಲಿ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇವೆ.