ಆಕಾಶವಾಣಿ ಉಳಿವಿಗೆ ಕೇಂದ್ರ ಸರ್ಕಾರ ಬದ್ಧ: ಸಚಿವ ಜೋಶಿ
Jan 14 2025, 01:00 AM ISTಆಕಾಶವಾಣಿ ಸರ್ಕಾರಿ ಕಾರ್ಯಕ್ರಮವಾಗಿದ್ದು, ಜನರಿಗೆ ತಲುಪಿಸುವ ಜೊತೆಗೆ ಗ್ರಾಮೀಣ ಅಭಿವೃದ್ಧಿಯಲ್ಲಿ ವಿಶೇಷ ಪಾತ್ರ ನಿರ್ವಹಿಸುತ್ತಿದೆ. ಕಳೆದ 75 ವರ್ಷಗಳಿಂದ ತನ್ನ ಅಸ್ತಿತ್ವ ಉಳಿಸಿಕೊಂಡು ಬಂದಿದೆ. ಈ ಕೇಂದ್ರದ ಉಳುವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ.