ದಕ್ಷಿಣ ಭಾರತೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಶಬರಿಮಲೆಗೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಜ.20ರವರೆಗೆ ವಿಮಾನದಲ್ಲಿ ತೆರಳುವ ಭಕ್ತರಿಗೆ ಕ್ಯಾಬಿನ್ನಲ್ಲಿ ಇರುಮುಡಿ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ
2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 12,321 ಸಾವುಗಳು ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿವೆ
ಕೇಂದ್ರ ಸರ್ಕಾರ, ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲವನ್ನು ಹೆಚ್ಚು ಮಾಡಲು ನಿರ್ಧರಿಸಿದೆ.
ಮೈಸೂರಿನ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 80 ವರ್ಷಗಳ ಹಿಂದೆ ಸ್ಥಾಪಿಸಿದ್ದ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ದೇಶದ ಹೆಮ್ಮೆಯ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್)ಗೆ ಇದೀಗ ‘ಮಹಾರತ್ನ’ ಸ್ಥಾನಮಾನ ನೀಡಲಾಗಿದೆ.