ಕೇಂದ್ರ ಸರ್ಕಾರ ಬಡವರು, ರೈತರು, ಕೂಲಿಕಾರರನ್ನು ನಿರ್ಲಕ್ಷಿಸುತ್ತಿದೆ: ಟಿ.ಪಿ.ಶೋಭ
Sep 29 2024, 01:33 AM ISTತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೂಡಲೇ ಕಡಿಮೆಗೊಳಿಸಬೇಕು. ದುಡಿಯುವ ವರ್ಗವಾದ ರೈತರು, ಕೂಲಿಕಾರ್ಮಿಕರು, ಮಹಿಳೆಯರ ಮತ್ತು ನಿರುದ್ಯೋಗದ ಬಗ್ಗೆಯಾಗಲಿ ಸಂಸತ್ ನಲ್ಲಿ ಚರ್ಚೆಯಾಗಿಲ್ಲ. ಬಂಡವಾಳಶಾಯಿಗಳಿಗೆ ಅನುಕೂಲ ಕಲ್ಪಿಸಿ ಬಡವರನ್ನು ವಂಚಿಸುತ್ತಲೇ ಬರುತ್ತಿದ್ದಾರೆ.