ಕೇಂದ್ರ ಸರ್ಕಾರದಿಂದ ಹಿಂದಿ ಭಾಷೆ ಹೇರಿಕೆಗೆ ಖಂಡಿಸಿ ಕರವೇ ಪ್ರತಿಭಟನೆ
Sep 15 2024, 01:49 AM ISTಕೇಂದ್ರ ಸರ್ಕಾರದಿಂದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ ಖಂಡಿಸಿ, ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲ ೨೨ ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಸಾರ್ವಭೌಮತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಕೆಇಬಿ ಸಮೀಪದ ಸಂಗೂರ ಕರಿಯಪ್ಪ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.