ಕೇಂದ್ರ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Jul 19 2024, 12:49 AM ISTರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು, ಬ್ಯಾಂಕ್ ಮತ್ತು ವಿದ್ಯುತ್ ಖಾಸಗೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು.