ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ: ಶಾಸಕ ಕೊತ್ತೂರು
Jun 04 2024, 12:32 AM ISTಈಗ ಸುಳ್ಳು ಹೇಳುವ ಅವಶ್ಯಕತೆಯಿಲ್ಲ, ನಾನು ಕಾಂಗ್ರೆಸ್ ಶಾಸಕನಾಗಿದ್ದು, ವಾಸ್ತವಾಂಶ ಮರೆಮಾಚಲು ಸಾಧ್ಯವಿಲ್ಲ. ಮೊದಲಿನಿಂದಲೂ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಅನುಮಾನವಿಲ್ಲ.