• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ, ರಾಜ್ಯ ಸರ್ಕಾರದ ಹುದ್ದೆಗಳ ಭರ್ತಿ ಮಾಡಲು ಒತ್ತಾಯಿಸಿ ಪ್ರತಿಭಟನೆ

Aug 13 2024, 12:48 AM IST
ಕೇಂದ್ರ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯಿಂದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಕೆನೆಪದರ ಇಲ್ಲ - ಕೇಂದ್ರ ಸರ್ಕಾರ : ಪರೋಕ್ಷವಾಗಿ ಸಂದೇಶ

Aug 10 2024, 01:31 AM IST

ಎಸ್‌ಸಿ, ಎಸ್ಟಿ ಮೀಸಲಿನಲ್ಲಿ ಕೆನೆಪದರ ಜಾರಿ ಕುರಿತು ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಲಹೆ ಬೆನ್ನಲ್ಲೇ, ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ರಚಿತ ಸಂವಿಧಾನದಲ್ಲಿ ಇಂಥ ಪ್ರಸ್ತಾಪಕ್ಕೆ ಅವಕಾಶ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. 

ಅತ್ಯಗತ್ಯ ಔಷಧಗಳನ್ನು ಭಾರತದಲ್ಲಿ ಕ್ಲಿನಿಕಲ್‌ ಪ್ರಯೋಗ ನಡೆಸದೆಯೇ ಬಳಸಲು ಕೇಂದ್ರ ಸರ್ಕಾರ ಅನುಮತಿ

Aug 09 2024, 12:33 AM IST
ಅಮೆರಿಕ ಸೇರಿದಂತೆ ಕೆಲವು ದೇಶಗಳು ಅನುಮೋದನೆ ನೀಡಿರುವ ಕೆಲ ಅತ್ಯಗತ್ಯ ಔಷಧಗಳನ್ನು ಭಾರತದಲ್ಲಿ ಕ್ಲಿನಿಕಲ್‌ ಪ್ರಯೋಗ ನಡೆಸದೆಯೇ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ- ದೊಡ್ಡ ನಗರ ಬೆಂಗಳೂರಿಗೆ ಮೆಟ್ರೋ ಸ್ಥಾನ ನೀಡಲಾಗದು: ಕೇಂದ್ರ ಸರ್ಕಾರ

Aug 08 2024, 01:37 AM IST
ದೇಶದ ಮಾಹಿತಿ ತಂತ್ರಜ್ಞಾನ (ಐಟಿ) ರಾಜಧಾನಿ ಹಾಗೂ ಭಾರತದ ದೊಡ್ಡ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ ಮೆಟ್ರೋ ನಗರದ ಸ್ಥಾನಮಾನ ನೀಡಲಾಗದು ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.

ಕೇಂದ್ರ-ರಾಜ್ಯ ಸರ್ಕಾರದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ

Aug 06 2024, 12:37 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ರಾಜ್ಯ ಸರ್ಕಾರಗಳು ದುಡಿವ ಜನರ ಸ್ನೇಹಿ ನೀತಿ ರೂಪಿಸಿ

Aug 05 2024, 12:44 AM IST
ಕೇಂದ್ರ ರಾಜ್ಯ ಸರ್ಕಾರಗಳು ದುಡಿಯುವಜನರ ಹಿತರಕ್ಷಣೆಗೆ ಮತ್ತು ಅವರ ನ್ಯಾಯಬದ್ದವಾದ ಹಕ್ಕುಗಳನ್ನು ರಕ್ಷಿಸುವಲ್ಲಿ ಆಸಕ್ತಿ ತೋರದೆ ಇರುವುದು ನ್ಯಾಯ ಸಮ್ಮತ ನಡೆಯಲ್ಲ , ಇದನ್ನು ಬದಲಿಸುವಂತೆ ಸಿಐಟಿಯುನ ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್‌ ಒತ್ತಾಯಿಸಿದರು.

ವಕ್ಫ್ ಮಂಡಳಿಗಳ ‘ಅನಿರ್ಬಂಧಿತ’ ಅಧಿಕಾರವನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಹೆಜ್ಜೆ

Aug 05 2024, 12:38 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ಯಾವುದೇ ಆಸ್ತಿಯನ್ನು ‘ವಕ್ಫ್ ಆಸ್ತಿ’ ಎಂದು ಘೋಷಿಸುವ ಮತ್ತು ಅದರ ನಿಯಂತ್ರಣವನ್ನು ತೆಗೆದುಕೊಳ್ಳುವ ವಕ್ಫ್ ಮಂಡಳಿಗಳ ‘ಅನಿರ್ಬಂಧಿತ’ ಅಧಿಕಾರವನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಸಿಎಂ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಬಿಜೆಪಿ, ಜೆಡಿಎಸ್ ಕುತಂತ್ರ ಆರೋಪ: 7ರಂದು ಅಹಿಂದ ಸಮುದಾಯದ ರಾಜಭವನ ಚಲೋ

Aug 05 2024, 12:37 AM IST
ಸಿದ್ದರಾಮಯ್ಯ ಶೋಷಿತ ಸಮುದಾಯಕ್ಕೆ ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ದೀನದಲಿತರಿಗೆ ನೆರವಾಗಿದ್ದಾರೆ. ಇಂತಹ ನಾಯಕರು ಅಧಿಕಾರದಲ್ಲಿ ಇದ್ದರೆ ತಮಗೆ ಅಧಿಕಾರ ಸಿಗುವುದಿಲ್ಲವೆಂದು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಕುತಂತ್ರ ನಡೆಸುತ್ತಿದ್ದಾರೆಂಬುದು ಕುರುಬರ ಸಂಘದ ಆರೋಪ.

ಕೇಂದ್ರ ಸರ್ಕಾರ ಅಂಗವಿಕಲರಿಗೆ ₹೧೦ಸಾವಿರ ಮಾಸಾಶನ ನೀಡಲಿ

Aug 05 2024, 12:30 AM IST
ಇಂದಿರಾಗಾಂಧಿ ರಾಷ್ಟ್ರೀಯ ಅಂಗವಿಕಲರ ಪಿಂಚಣಿ ಯೋಜನೆಗೆ ಹಣ ಹೆಚ್ಚಳ ಮಾಡಿಲ್ಲ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 44
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved