ಭ್ರಷ್ಟಾಚಾರದಲ್ಲಿ ಮುಳುಗಿದೆ ಕೇಂದ್ರದ ಬಿಜೆಪಿ ಸರ್ಕಾರ: ಮಲ್ಲಿಕಾರ್ಜುನ ಲೋಣಿ
Apr 14 2024, 01:45 AM ISTದೇಶದಲ್ಲಿ ಕಳೆದ ೧೦ ವರ್ಷಗಳಿಂದ ಜನರಿಗೆ ಸುಳ್ಳು ಭರವಸೆಗಳ ಸರಮಾಲೆ ನೀಡಿ, ಅಧಿಕಾರದಲ್ಲಿರುವ ಕೇಂದ್ರದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದೀಗ ಜನರು ಅರ್ಥೈಸಿಕೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.