ಕೇಂದ್ರ ಸರ್ಕಾರದಿಂದ ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ: ಬಿ.ವೈ.ರಾಘವೇಂದ್ರ
Mar 31 2024, 02:11 AM ISTಹೆಣ್ಣು ಮಕ್ಕಳ ಭವಿಷ್ಯದ ಗ್ಯಾರೆಂಟಿ ಯೋಜನೆಗಳಾಗಿ ಬೇಟಿ ಪಡಾವೋ, ಉಜ್ವಲ ಮಾತೃವಂದನಾ ಯೋಜನೆ, ಸುಕನ್ಯಾ ಸಮೃದ್ದಿ ಸೇರಿ ಹತ್ತಾರು ಯೋಜನೆಗಳು ಮಹಿಳಾ ವರ್ಗಕ್ಕೆ ಹೆಚ್ಚಿನ ಬಲ ತುಂಬಿದೆ ಎಂದರು.ರಾಜ್ಯದಲ್ಲಿ ಬಿ.ಎಸ್ .ಯಡಿಯೂರಪ್ಪ ಸರ್ಕಾರ ಅವಧಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ನೀಡಿದ್ದು ಮಾತ್ರವಲ್ಲದೇ ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆ ಹೆಣ್ಣು ಮಕ್ಕಳ ಭವಿಷ್ಯ ರೂಪಿಸುವಲ್ಲಿಯೂ ಸಹಕಾರಿಯಾಗಿದೆ.