ಕೇಂದ್ರ ಸರ್ಕಾರದ ಸಾಧನೆಯೇ ಶ್ರೀರಕ್ಷೆ: ಕೋಟಾ ಶ್ರೀನಿವಾಸ್ ಪೂಜಾರಿ
Mar 17 2024, 01:48 AM ISTಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಶನಿವಾರ ಬೆಳಿಗ್ಗೆ ಯಿಂದ ಸಂಜೆಯವರೆಗೆ ಚಿಕ್ಕಮಗಳೂರಿನಲ್ಲಿ ಸಂಚರಿಸಿದರು, ಒಂದರ ನಂತರ ಮತ್ತೊಂದು ಸಭೆ ನಡೆಸಿದರು. ಪದಗ್ರಹಣ ಸಮಾರಂಭದಲ್ಲೂ ಭಾಗಿಯಾಗಿದ್ದರು. ಈ ಎಲ್ಲಾ ಕಾರ್ಯದಲ್ಲಿ ಪಾಲ್ಗೊಳ್ಳುವ ಮುನ್ನ ಬೆಳಿಗ್ಗೆ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆದರು.