• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಖಚಿತ

Jun 06 2024, 12:30 AM IST
ನಾನು ಯಾವುದೇ ಸಚಿವ ಸ್ಥಾನದ ನಿರೀಕ್ಷೆ ಇಟ್ಟಿಕೊಂಡಿಲ್ಲ. ಪಕ್ಷದ ಹೈಕಮಾಂಡ್‌ ನನಗೆ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ: ಶಾಸಕ ಕೊತ್ತೂರು

Jun 04 2024, 12:32 AM IST
ಈಗ ಸುಳ್ಳು ಹೇಳುವ ಅವಶ್ಯಕತೆಯಿಲ್ಲ, ನಾನು ಕಾಂಗ್ರೆಸ್ ಶಾಸಕನಾಗಿದ್ದು, ವಾಸ್ತವಾಂಶ ಮರೆಮಾಚಲು ಸಾಧ್ಯವಿಲ್ಲ. ಮೊದಲಿನಿಂದಲೂ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಅನುಮಾನವಿಲ್ಲ.

ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ರೈತರ ಹೋರಾಟ ನಿರಂತರ-ರಾಕೇಶ ಟಿಕಾಯತ್

May 27 2024, 01:08 AM IST
ದೇಶದ ಚುನಾವಣೆ ಮುಗಿಯುತ್ತಾ ಬಂದಿದ್ದು, ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ರೈತರ ಬೇಡಿಕೆಗಳು ಹಗುರವಾಗಿ ಪರಿಗಣಿಸುವ ಸರ್ಕಾರದ ವಿರುದ್ಧ ನಮ್ಮ ಬೇಡಿಕೆ ಈಡೇರುವ ವರೆಗೂ ಹೋರಾಟ ನಿರಂತರ ಎಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್‌ ಟಿಕಾಯತ್ ಎಚ್ಚರಿಸಿದರು.

ಕೇಂದ್ರ ಸರ್ಕಾರದಿಂದ ಶಿಕ್ಷಣ ವಿರೋಧಿ ನೀತಿ: ಅವಿಜಿತ್ ಘೋಷ್

May 27 2024, 01:02 AM IST
ಕೇಂದ್ರ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ. ಶಿಕ್ಷಣ ಕ್ಷೇತ್ರದತ್ತ ಕೇಂದ್ರ ಸರ್ಕಾರ ಗಮನ ಹರಿಸದಿರುವುದು ದುರದೃಷ್ಟಕರ.

ಕಾಂಗ್ರೆಸ್ಸಿಗೆ ರಾಜ್ಯ ಸರ್ಕಾರವೇ ಎಟಿಎಂ: ಕೇಂದ್ರ ಸಚಿವ ಜೋಶಿ

May 25 2024, 12:46 AM IST
ಬಸ್‌ಗಳಿಗೆ ಡೀಸೆಲ್ ಹಾಕಿಸಲು ಸರ್ಕಾರದಲ್ಲಿ ಹಣವಿಲ್ಲ. ಕಳೆದ ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ.

ಕೇಂದ್ರ ಸರ್ಕಾರ ಪ್ರಜ್ವಲ್‌ಗೆ ರಕ್ಷಣೆ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ

May 04 2024, 05:44 AM IST

ಸಂಸದ ಪ್ರಜ್ವಲ್ ರೇವಣ್ಣ ಕೇವಲ ಲೈಂಗಿಕ ದೌರ್ಜನ್ಯ ಎಸಗಿಲ್ಲ. ರೇಪ್ ಮಾಡಿದ್ದಾನೆ. ಆತನ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಆದರೆ, ಕೇಂದ್ರ ಸರ್ಕಾರ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಪ್ರಜ್ವಲ್‌ಗೆ ಕೇಂದ್ರ ಸರ್ಕಾರ ವಾಪಸ್‌ ಕರೆಸಲಿ: ಸ್ವಾತಿ ಒತ್ತಾಯ

May 03 2024, 01:11 AM IST
ಲೈಂಗಿಕ ದೌರ್ಜನ್ಯ ಪ್ರಕರಣದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಕೇಂದ್ರ ಸರ್ಕಾರ ಸಹಕಾರ ನೀಡಿದ್ದು, ಈಗ ರಾಜ್ಯ ಸರ್ಕಾರದತ್ತ ಬೊಟ್ಟು ಮಾಡುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರರಾದ ಸ್ವಾತಿ ಚಂದ್ರಶೇಖರ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.

ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ

May 02 2024, 12:20 AM IST
ಕನ್ನಡಪ್ರಭ ವಾರ್ತೆ ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೇ ಜಗದೀಶ್ ಶೆಟ್ಟರ್‌ಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕೇಂದ್ರ ಸರ್ಕಾರ ಕಿತ್ತೊಗೆಯಲು ಗಡ್ಡದೇವರಮಠರನ್ನು ಗೆಲ್ಲಿಸಿ-ಕೃಷ್ಣ ಬೈರೇಗೌಡ

May 01 2024, 01:16 AM IST
ರಾಜ್ಯಕ್ಕೆ ಬರ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಪ್ರಧಾನಿ ಮೋದಿ ಎದುರು ಮಾತನಾಡಲು ದಮ್ಮು ಮತ್ತು ತಾಕತ್ತಿಲ್ಲದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾಗಿ ಮುಂದುವರೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಕೇಂದ್ರ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಹೇರಿಕೆ

Apr 30 2024, 02:03 AM IST
ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳ ಮುಖಂಡರನ್ನು ಐ.ಟಿ., ಇ.ಡಿ. ದಾಳಿಯಿಂದ ಹೆದರಿಸುವುದು, ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಮುಖ್ಯಮಂತ್ರಿ, ಮಂತ್ರಿ, ಸಂಸದರನ್ನು ಜೈಲಿಗೆ ಕಳಿಸುವ ನೀಚ ಕೃತ್ಯ ಎಸಗುತ್ತ ಕೇಂದ್ರದ ಬಿಜೆಪಿ ಸರ್ಕಾರ ಅಘೋಷಿತವಾಗಿ ದೇಶದಲ್ಲಿ ತುರ್ತು ಸ್ಥಿತಿ ಹೇರಿದೆ ಎಂದು ಕಾಂಗ್ರೆಸ್‌ನ ಮಾಜಿ ಸಚಿವ ಎಚ್.ಆಂಜನೇಯ ಹರಿಹರದಲ್ಲಿ ಆರೋಪಿಸಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 44
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved