ಕೇಂದ್ರ ಸರ್ಕಾರದ ವಿರುದ್ಧ ಅಣಕು ಶವಯಾತ್ರೆ ಪ್ರತಿಭಟನೆ
Feb 23 2024, 01:47 AM ISTರೈತರನ್ನು ಕೂಲ್ಲುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ, ನಿಲ್ಲಲಿ ನಿಲ್ಲಲಿ ಪೊಲೀಸ್ ದೌರ್ಜನ್ಯ ನಿಲ್ಲಲಿ, ರೈತ ದ್ರೋಹಿ ಕೇಂದ್ರ ಸರ್ಕಾರಕ್ಕೆ ಚುನಾವಣೆಯಲ್ಲಿ ಮರಣ ಶಾಸನ ಬರೆಯುತ್ತೇವೆ, ಎಂಪಿಗಳಿಗೆ ಹಳ್ಳಿಗಳ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು. ಈ ವೇಳೆ ಪೊಲೀಸರು ಅಣಕು ಶವ ಕಿತ್ತುಕೊಳ್ಳಲು ಮುಂದಾದರೂ ಅದಕ್ಕೆ ರೈತರು ಅವಕಾಶ ನೀಡಲಿಲ್ಲ.