ಜನೌಷಧಿ ಕೇಂದ್ರ ಸ್ಥಗಿತ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಂಡನೆ
May 31 2025, 12:20 AM ISTಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ, ಬಿಜೆಪಿ ಸಂಡೂರು ಮಂಡಲದ ಮುಖಂಡರು ಹಾಗೂ ಕಾರ್ಯಕರ್ತರು ಕೈಗಳಿಗೆ ಕಪ್ಪುಪಟ್ಟಿ ಧರಿಸಿ, ಶುಕ್ರವಾರ ಸಂಡೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಜನೌಷಧಿ ಕೇಂದ್ರದ ಧರಣಿ ನಡೆಸಿದರು.