• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅತಿ ಹೆಚ್ಚು ಅನುದಾನ: ಬಿವೈಆರ್‌

Mar 02 2024, 01:45 AM IST
ಕೇಂದ್ರ ಸರ್ಕಾರದಿಂದ ಅತೀ ಹೆಚ್ಚು ಅನುದಾನ ತಂದು ಶಕ್ತಿ ಮೀರಿ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಅಗತ್ಯ ಇರುವ ಕಡೆ ಅನುದಾನ ನೀಡಲಾಗಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳಿಂದ ಭಾರತದ ದೇಶೀಯ ಉತ್ಪನ್ನ ಹೆಚ್ಚಳವಾಗಿ ತಲಾದಾಯ ವೃದ್ಧಿಸಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಗತಿಪರ ಪಕ್ಷಕ್ಕೆ ಸಂಪೂರ್ಣ ಸಹಕಾರ ನೀಡಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೊಳೆಹೊನ್ನೂರಲ್ಲಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ರೈತರ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯಕ್ಕೆ ಖಂಡನೆ

Mar 01 2024, 02:20 AM IST
ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರ್ಕಾರ ರೈತರ ಮೇಲೆ ದೌರ್ಜನ್ಯ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾವೇರಿ ತಾಲೂಕು ಘಟಕದಿಂದ ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗೆ ಎಸ್‌ಯುಸಿಐ ಖಂಡನೆ

Mar 01 2024, 02:16 AM IST
ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ-ಆರೋಗ್ಯದ ಖಾಸಗೀಕರಣ ಮೊದಲಾದ ಮೂಲಭೂತ ಸಮಸ್ಯೆಗಳಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಇನ್ನೊಂದೆಡೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪೀಡಿತ ಎಂದು ಘೋಷಣೆ ಮಾಡಿ ರಾಜ್ಯ ಸರ್ಕಾರ ಬರಪರಿಹಾರ ಕಾಮಗಾರಿ ಕೈಗೆತ್ತಿಕೊಂಡಿಲ್ಲ

ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 28 2024, 02:37 AM IST
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.

ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು: ಶೋಭಾ ಕರಂದ್ಲಾಜೆ

Feb 27 2024, 01:31 AM IST
ದೇಶಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸಗಳನ್ನು ಕೇಂದ್ರ ಸರ್ಕಾರ ಯುದ್ದೋಪಾದಿಯಲ್ಲಿ ಮಾಡುತ್ತಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸಾಗರದಲ್ಲಿ ಕೆಎಫ್ಡಿ ತಪಾಸಣಾ ಕೇಂದ್ರ ಆರಂಭಿಸಿಲು ಸರ್ಕಾರಕ್ಕೆ ಮನವಿ

Feb 25 2024, 01:49 AM IST
ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಗರಕ್ಕೊಂದು ಕೆಎಫ್ಡಿ ತಪಾಸಣಾ ಕೇಂದ್ರ ನೀಡಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ

ಮಹಿಳೆಯರಿಗೆ ಭರವಸೆಯ ಬದುಕು ನೀಡಿದ ಕೇಂದ್ರ ಸರ್ಕಾರ

Feb 24 2024, 02:36 AM IST
ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇದ್ದಿದ್ದರೆ ಇಂದು ಪ್ರತಿ ಮನೆಗೆ ಅಡುಗೆ ಅನಿಲ ಇರುತ್ತಿರಲಿಲ್ಲ. ಮಹಿಳೆಯರಿಗೆ ಭರವಸೆಯ ಬದುಕು ಇರುತ್ತಿರಲಿಲ್ಲ ಹಾಗೂ ಕೋಟ್ಯಂತರ ಹಿಂದೂಗಳ ಕನಸಾದ ರಾಮ ಮಂದಿರ ನಿರ್ಮಾಣವಾಗುತ್ತಿರಲಿಲ್ಲ.

ದಾನಿಗಳ ಅಂಡಾಣು, ವೀರ್ಯಾಣು ಪಡೆಯಲು ಕೇಂದ್ರ ಸರ್ಕಾರ ಅಸ್ತು

Feb 24 2024, 02:35 AM IST
ಬಾಡಿಗೆ ತಾಯ್ತನ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ದಾನಿಗಳಿಂದ ಅಂಡಾಣು ಮತ್ತು ವೀರ್ಯಾಣುಗಳನ್ನು ಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಕೇಂದ್ರ ಸರ್ಕಾರ ವಿರುದ್ಧ ರೈತರ ಅರೆಬೆತ್ತಲೆ ಪ್ರತಿಭಟನೆ

Feb 24 2024, 02:34 AM IST
ಪಂಜಾಬ್, ಹರಿಯಾಣ ಹಾಗೂ ದೆಹಲಿ ಗಡಿಗಳಲ್ಲಿ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಕೇಂದ್ರ, ರಾಜ್ಯ ಸರ್ಕಾರಗಳ ಸೌಲಭ್ಯ ಪಡೆಯಲು ಮುಂದಾಗಿ

Feb 24 2024, 02:33 AM IST
ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ನಿತ್ಯ ಬಿಸಿಲು, ಮಳೆ, ಗಾಳಿ ಎನ್ನದೇ ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರ ನೆಮ್ಮದಿ ಬದುಕಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಮೂಲಕ ಕುಟುಂಬ ವರ್ಗಕ್ಕೆ ಸದೃಢ ಬದುಕನ್ನು ಕಟ್ಟಿಕೊಡುವಂತೆ ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved