• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಯೋಜನೆಗಳು ಮಹಿಳೆಯರ ಪರವಾಗಿವೆ: ಹೇಮಾಮಾಲಿನಿ

Feb 14 2024, 02:19 AM IST
ಭಾರತವನ್ನು ಜಗತ್ತಿನ ಮುಂಚೂಣಿ ರಾಷ್ಟ್ರವನ್ನಾಗಿಸಲು, ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ, ಯುವಜನರ ಏಳಿಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಂಕಣಬದ್ಧರಾಗಿ ಶ್ರಮಿಸುತ್ತಿದೆ. ಸಮಾಜದಲ್ಲಿ ಪುರುಷರಿಗಿಂತಲೂ ಮಹಿಳೆಯರ ಮಾತು ಹೆಚ್ಚು ಆಪ್ತ ಹಾಗೂ ನಂಬಿಕೆಗೆ ಅರ್ಹವೆಂದು ಪರಿಗಣಿಸಲಾಗುತ್ತದೆ. ಮಹಿಳೆಯರಿಗೆ ಮತ್ತೊಬ್ಬರ ಮನೆಯ ಅಡುಗೆ ಮನೆಗೂ ಹೋಗುವಷ್ಟು ಆತ್ಮೀಯತೆ, ಒಡನಾಟ, ಪರಿಚಯವಿರುತ್ತದೆ. ಹಾಗಾಗಿ ಪ್ರತಿಯೊಬ್ಬರಿಗೂ ಮೋದಿ ಸರ್ಕಾರದ ಯೋಜನೆ, ಸೌಲಭ್ಯಗಳ ಬಗ್ಗೆ ತಿಳಿಸುವ ಕೆಲಸ ಆಗಬೇಕು.

ರಾಜ್ಯ ಸರ್ಕಾರದಿಂದ ಕೇಂದ್ರ ಯೋಜನೆಗಳಿಗೆ ಅಸಹಕಾರ: ಕೇಂದ್ರ ಸಚಿವ ಖೂಬಾ

Feb 13 2024, 12:51 AM IST
ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ ಇದು ಜಿಲ್ಲೆಯ ರಾಜಕೀಯ ಹಿತಾಸಕ್ತಿಗೆ ಒಂದು ಕನ್ನಡಿಯಾಗಿದೆ ಎಂದು ಸಚಿವ ಖೂಬಾ ಅಸಮಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ : ಸಿಪಿಐ ಪ್ರತಿಭಟನೆ

Feb 13 2024, 12:46 AM IST
ಕೇಂದ್ರ ಸರ್ಕಾರ ರಾಜ್ಯದ ಜತೆಗೆ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ ಸಿಪಿಐ ಮುಖಂಡರು ಸೋಮವಾರ ಸಂಸದರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ಕೇಂದ್ರ ಸರ್ಕಾರದ ಕೊಡುಗೆ ಮನದಟ್ಟು ಮಾಡುವ ಸಂಕಲ್ಪ

Feb 12 2024, 01:36 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಬಿಜೆಪಿಯಿಂದ ಹಮ್ಮಿಕೊಂಡಿರುವ ಗ್ರಾಮ ಚಲೋ ಅಭಿಯಾನಕ್ಕೆ ನಗರದ ಕೆಂಪನಹಳ್ಳಿಯಲ್ಲಿ ಭಾನುವಾರ ಚಾಲನೆ ನೀಡಲಾಯಿತು.

ನಿರುದ್ಯೋಗ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ

Feb 12 2024, 01:32 AM IST
ನಮ್ಮ ದೇಶ ಗಡಿ ಮತ್ತು ಗುಡಿಗಳಿಗೆ ಮಾತ್ರ ಸಿಮಿತವಾಗುತ್ತಿದೆ. ಧರ್ಮ ಧರ್ಮಗಳ, ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಗಲಭೆಗಳನ್ನು ಸೃಷ್ಠಿ ಮಾಡುತ್ತಿದ್ದು ಇದನ್ನು ಯುವಜನತೆ ತಿಳಿದುಕೊಂಡು ಎಚ್ಚರವಹಿಸಬೇಕು

ಆರ್ಥಿಕ ಸಂಕಷ್ಟ; ಕೇಂದ್ರ ಸರ್ಕಾರಕ್ಕೆ ಸಚಿವ ಜಾರ್ಜ್‌ ಟೀಕೆ

Feb 11 2024, 01:54 AM IST
ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದರು.

ಕೇಂದ್ರ ಶ್ವೇತಪತ್ರದಲ್ಲಿ ಹುಳುಕು ಹುಡುಕುತ್ತಿರುವ ರಾಜ್ಯ ಸರ್ಕಾರ

Feb 10 2024, 01:50 AM IST

ಕೇಂದ್ರದಲ್ಲಿ ಮೋದಿ ಸರ್ಕಾರ ಪಾರದರ್ಶಕ ಆಡಳಿತ ನೀಡಿದ್ದು, ಇದೇ ಮೊದಲ ಬಾರಿಗೆ 10 ವರ್ಷಗಳ ಶ್ವೇತ ಪತ್ರವನ್ನು ಸದನದಲ್ಲಿ ಮಂಡಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಹುಳುಕನ್ನು ಹುಡುಕುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕೇಂದ್ರ ಸರ್ಕಾರದಿಂದ ನೂರಾರು ಜನಪರ ಕಾರ್ಯ: ಶಿವಾನಂದ ಮ್ಯಾಗೇರಿ

Feb 10 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ಮಗದೊಮ್ಮೆ ಪ್ರಧಾನಿಯಾಗಬೇಕು ಎಂದು ಜನ ಬಯಸುತ್ತಿದ್ದಾರೆ ಎಂದು ಬಿಜೆಪಿ ಶಿಗ್ಗಾಂವಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದ್ದಾರೆ. ಗೋಟಗೊಡಿಯಲ್ಲಿ ಬಿಜೆಪಿ ಗ್ರಾಮ ಚಲೋ ಅಭಿಯಾನದಲ್ಲಿ ಅವರು ಮಾತನಾಡಿದ್ದಾರೆ.

ಕೊಪ್ಪಳದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಿಪಿಎಂ ಪ್ರತಿಭಟನೆ

Feb 09 2024, 01:52 AM IST
ಭಾರತ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪ ಬಲಗೊಳಿಸಲು ಈಗ ಒಕ್ಕೂಟ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಸಿಪಿಐ(ಎಂ) ಪ್ರತಿಭಟನೆ

Feb 09 2024, 01:48 AM IST
ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರಕಾರ ಆದಾಯ ತೆರಿಗೆ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯ ಸರಕಾರಗಳ ವಿಷಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಅವರ ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 45
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved