ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನದ 341ನೇ ಅನುಚ್ಛೇದಕ್ಕೆ ಹೊಸದಾಗಿ 3ನೇ ಖಂಡ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಕೇಂದ್ರ ಸರ್ಕಾರ ಕೋಚಿಂಗ್ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 16 ವರ್ಷಕ್ಕಿಂತ ಕಡಿಮೆ ವಯೋಮಾನದ ವಿದ್ಯಾರ್ಥಿಗಳನ್ನು ಕೊಚಿಂಗ್ ಸೆಂಟರ್‌ಗಳಿಗೆ ಸೇರಿಸಿಕೊಳ್ಳುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದೆ.