• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಜನಾದ್ರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಉತ್ಸುಕ-ತೊಗಾಡಿಯಾ

Jun 16 2025, 11:50 PM IST
ಕೇಂದ್ರ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಉತ್ಸುಕವಾಗಿದೆ. ಆಂಜನೇಯ ಹುಟ್ಟಿದ ಸ್ಥಳದ ಬಗ್ಗೆ ಗೊಂದಲ ಇದ್ದರೂ ಸಹ ಆಂಜನೇಯ ಹುಟ್ಟಿದ್ದಾನೆ ಎಂದು ಹೇಳಲ್ಪಡುವ ನಾಲ್ಕು ಸ್ಥಳಗಳು ಅಭಿವೃದ್ಧಿ ಆಗಬೇಕು ಎಂದು ಅಂತಾರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಹೇಳಿದರು.

ಕೇಂದ್ರ ಸರ್ಕಾರದ ಆಮದು ನೀತಿಯಿಂದ ರೈತರ ಮೇಲೆ ಕೆಟ್ಟ ಪರಿಣಾಮ: ಡಿ.ರವೀಂದ್ರನ್

Jun 16 2025, 02:35 AM IST
ಭಾರತದಲ್ಲಿ ಅಗತ್ಯ ವಸ್ತುಗಳನ್ನು ಉತ್ಪಾದನೆ ಮಾಡುತ್ತಿದ್ದರೂ ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಶೇ.60 ರಷ್ಟು ಅಡುಗೆ ಎಣ್ಣೆಯನ್ನು ಬೇರೆ ದೇಶಗಳಿಂದ ಆಮದಾಗುತ್ತಿದೆ. ಸ್ಥಳೀಯವಾಗಿಯೇ ನಾವು ಸೂರ್ಯಕಾಂತಿ, ಕಡಲೆ ಬೀಜಗಳನ್ನು ನಮ್ಮ ದೇಶದಲ್ಲಿಯೇ ಬೆಳೆಯುತ್ತಿದ್ದೇವೆ. ಇಷ್ಟಿದ್ದರೂ ಎಣ್ಣೆ ಆಮದು ಅವಶ್ಯಕತೆ ಇದಿಯೇ.

ಕೇಂದ್ರದಿಂದ ಸ್ವಾಭಿಮಾನಿ ಸರ್ಕಾರ: ಕೋಟಾ ಶ್ರೀನಿವಾಸ್ ಪೂಜಾರಿ

Jun 13 2025, 03:05 AM IST
ಚಿಕ್ಕಮಗಳೂರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷ ಸಮೃದ್ಧ, ಸ್ವಾಭಿಮಾನಿ ಶಕ್ತಿಶಾಲಿ ಆಡಳಿತವನ್ನು ನೀಡಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಐಟಿ, ಇಡಿ ಬಳಸಿ ಕೇಂದ್ರ ಸರ್ಕಾರ ಟಾರ್ಗೆಟ್ : ರಹೀಂ ಖಾನ್

Jun 12 2025, 06:05 AM IST
ಕೇಂದ್ರ ಬಿಜೆಪಿ ಸರ್ಕಾರ ಐಟಿ ಇಡಿ ಮುಂತಾದವುಗಳ ಹೇಗೆ ಬಳಸಿಕೊಳ್ಳುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದೊಂದು ರೀತಿಯಲ್ಲಿ ಟಾರ್ಗೆಟ್‌ ಆಗಿದೆ ಎಂದು ಸಚಿವ ರಹೀಂ ಖಾನ್‌ ಹೇಳಿದರು.

ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯಸರ್ಕಾರ ಅಸಹಕಾರ : ಕೇಂದ್ರ ಸಚಿವ ಎಚ್‌ಡಿಕೆ

Jun 08 2025, 02:33 AM IST
ಭದ್ರಾವತಿ ಉಕ್ಕು ಮತ್ತು ಕಬ್ಬಿಣದ ಕಾರ್ಖಾನೆಯನ್ನು ೧೮ ಸಾವಿರ ಕೊಟಿ ರು. ವೆಚ್ಚದಲ್ಲಿ ಪುನಶ್ಚೇತನಗೊಳಿಸುವುದಕ್ಕೆ ಸಂಕಲ್ಪ ಮಾಡಿದ್ದೇನೆ. ಅದರ ಡಿಪಿಆರ್ ಕೂಡ ತಯಾರಾಗುತ್ತಿದೆ. ಎಚ್‌ಎಂಟಿ ಕಾರ್ಖಾನೆಗೂ ಮರು ಜೀವ ನೀಡುವ ಉದ್ದೇಶದೊಂದಿಗೆ ಕಾರ್ಯೋನ್ಮುಖನಾಗಿದ್ದೇನೆ.

ನ್ಯಾ.ವರ್ಮಾ ವಿರುದ್ಧ ವಾಗ್ದಾಂಡನೆವಿಧಿಸಲು ಕೇಂದ್ರ ಸರ್ಕಾರ ಸಿದ್ಧತೆ

Jun 04 2025, 12:26 AM IST
ಮನೆಯಲ್ಲಿ ಕಂತೆಕಂತೆ ಹಣ ಪತ್ತೆಯಾದ ಬೆನ್ನಲ್ಲೇ ಅಹಮದಾಬಾದ್‌ ಹೈಕೋರ್ಟ್‌ಗೆ ವರ್ಗವಾಗಿದ್ದ ನ್ಯಾ। ಯಶವಂತ್‌ ವರ್ಮಾ ಅವರ ವಿರುದ್ಧ ಮುಂದಿನ ಸಂಸತ್‌ ಅಧಿವೇಶನದಲ್ಲಿ ವಾಗ್ದಂಡನೆ ಪ್ರಕ್ರಿಯೆ ಗೊತ್ತುವಳಿ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಜನರಿಕ್ ಔಷಧಿ ಕೇಂದ್ರ ಮುಚ್ಚುವ ಸರ್ಕಾರದ ನಿರ್ಧಾರಕ್ಕೆ ಖಂಡನೆ

Jun 03 2025, 01:34 AM IST
ಜನರಿಕ್ ಔಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದ ನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜನೌಷಧಿ ಕೇಂದ್ರ ಸ್ಥಗಿತ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Jun 02 2025, 11:55 PM IST
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಡಂಬಳ ಹೋಬಳಿ ಕದಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಬಿಜೆಪಿ ವತಿಯಿಂದ ಕೈಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಜನೌಷದ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಗ್ರಾಹಕ ಪಂಚಾಯತ್ ಖಂಡನೆ

May 31 2025, 01:58 AM IST
ಕಡುಬಡವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿ ಪೂರೈಸುವ ದೃಷ್ಟಿಯಡಿ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರ ತೆರೆದಿತ್ತು

ಜನೌಷಧಿ ಕೇಂದ್ರಗಳ ಬಂದ್ ಆದೇಶ ರಾಜ್ಯ ಸರ್ಕಾರ ಹಿಂಪಡೆಯಲಿ

May 31 2025, 12:41 AM IST
ಜನೌಷಧಿ ಕೇಂದ್ರದಲ್ಲಿ ಬಡವರು, ಮಧ್ಯಮ ವರ್ಗದವರು ಔಷಧಿ ತೆಗೆದುಕೊಂಡರೆ ನಮ್ಮ ಕಾಂಗ್ರೆಸ್ ಸರ್ಕಾರಕ್ಕೇನು ಲಾಭ ಎಂಬಂತಿದೆ. ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved