ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ತರಲು ಸಂಕಲ್ಪ ಮಾಡಿ
Dec 20 2023, 01:15 AM IST2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ದೃಢ ಸಂಕಲ್ಪ ಮಾಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇಂಟೆಕ್‌ನ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು