• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ತಂದ ಯೋಜನೆಗಳು ಎಲ್ಲರಿಗೂ ತಲುಪಬೇಕು: ಬಿವೈಆರ್‌ ಸಲಹೆ

Dec 18 2023, 02:00 AM IST
ದೇಶ ಅಭಿವೃದ್ಧಿಯಿಂದ ಹಿಂದೆ ಉಳಿಯದೇ ಪ್ರಗತಿ ಹೊಂದಬೇಕೆಂಬ ಪ್ರಧಾನಿ ಮೋದಿಜಿ ಕನಸು ನನಸಾಗಬೇಕಿದೆ, ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಿ ಅಭಿವೃದ್ಧಿ, ಹೊಂದುವಂತಾಗಿದೆ ಎಂದು ಸಂಸದ ರಾಘವೇಂದ್ರ ಹೇಳಿದರು.

ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌

Dec 15 2023, 01:30 AM IST
ಸಂಸತ್‌ಗೆ ಭದ್ರತೆ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಾ. ಅಂಶುಮಂತ್‌ಸಂಸತ್‌ಯೊಳಗೆ ಅತಿಕ್ರಮ ಪ್ರವೇಶ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ । ಸಂಸತ್‌ ಭವನಕ್ಕೆ ರಕ್ಷಣೆ ನೀಡದಿರುವ ಪ್ರಧಾನಿಯವರಿಂದ ದೇಶದ ರಕ್ಷಣೆ ಹೇಗೆ ಸಾಧ್ಯ

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ

Dec 08 2023, 01:45 AM IST
ಬಲಿಷ್ಠ ಹಾಗೂ ಸುಭದ್ರ ದೇಶಕ್ಕಾಗಿ ಪ್ರಧಾನಿ ಮೋದಿ ಅವರ ಆಡಳಿತ ಅನಿವಾರ್ಯ ಎಂಬ ಸಂದೇಶ ದೇಶದಲ್ಲಿ ಚರ್ಚಿತವಾಗುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ದೇಶದ ಜನತೆ ನಿರ್ಧರಿಸಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಸ್ಥಳೀಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಮಹಾ ಶಕ್ತಿ ಕೇಂದ್ರ ಸಂಘಟನಾತ್ಮಕ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ತೆಕ್ಕಟ್ಟೆಯ ರೈತನಿಗೆ ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿ

Dec 05 2023, 01:30 AM IST
ತಾಲೂಕಿನ ತೆಕ್ಕಟ್ಟೆಯ ರಮೇಶ್ ನಾಯಕ್, ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾದ ಕೃಷಿಕ. ತೆಕ್ಕಟ್ಟೆಯಲ್ಲಿ ರೈಸ್ ಮಿಲ್ ನಡೆಸುವ ಜೊತೆಗೆ ಪ್ರಗತಿಪರ ಕೃಷಿಯಲ್ಲಿ ತೊಡಗಿಕೊಂಡು ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರು.ಗೂ ಅಧಿಕ ವಹಿವಾಟು ನಡೆಸಿದ್ದಾರೆ.

ಶಿಶುಪಾಲನಾ ಕೇಂದ್ರ ಸ್ಥಗಿತಗೊಳಿಸುವ ಕಾಂಗ್ರೆಸ್‌ ಸರ್ಕಾರ ಕ್ರಮ ಸರಿಯಲ್ಲ

Dec 02 2023, 12:45 AM IST
ಅಧಿಕಾರಿಗಳು ಯಾವ ಕಾರ್ಡ್‌ಗಳು ಸರಿ ಇವೆ ಎನ್ನುತ್ತಿದ್ದಾರೆ. ಅಧಿಕಾರಿಗಳೇನು ಅನುಕಂಪ ಇದೆ. ಆದರೆ ಮಂತ್ರಿಗಳಿಗೆ ಏಕೆ ಇಲ್ಲ. ಒಂದು ವೇಳೆ ಬೋಗಸ್‌ ಕಾರ್ಡ್‌ ಇದ್ದರೆ, ಭ್ರಷ್ಟಚಾರ ನಡೆದಿದ್ದರೆ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಯಾರೋ ಮಾಡಿದ ತಪ್ಪಿಗೆ ಮಕ್ಕಳಿಗೆ ಯಾಕೆ ಶಿಕ್ಷೆ ಕೊಡಬೇಕು. ಅವರಗೆ ಒಂದು ತುತ್ತು ಅನ್ನ ಹಾಕಲು ಈ ಸರ್ಕಾರಕ್ಕೆ ಆಗಲ್ವ ಎಂದು ಪ್ರಶ್ನಿಸಿದರು.

ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ಅಪಾರ

Nov 29 2023, 01:15 AM IST
ಶಾಸಕಿ ಶಾರದ ಪೂರ್ಯಾ ನಾಯ್ಕ್ ಮಾತನಾಡಿ, ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿರುವುರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಸಂಸದರ ಅನುದಾನದಿಂದ ಕ್ಷೇತ್ರವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಕೈ ಜೋಡಿಸಿ, ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲಾಗುವುದು. ಈ ಕೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾ

Nov 22 2023, 01:00 AM IST
ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾವಿಕಸಿತ ಸಂಕಲ್ಪ ಯಾತ್ರೆ

ಇಸ್ರೇಲ್ ದಾಳಿ ನಿಲ್ಲಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಸಲಿ

Nov 18 2023, 01:00 AM IST
ನಿರಂತರ ದಾಳಿ ನಡೆಸುತ್ತಿರುವ ಇಸ್ರೇಲಿಗೆ ಯಾವುದೇ ದೇಶ ನೆರವು ನೀಡಬಾರದು. ಇದಕ್ಕೆ ಆರ್ಥಿಕ ದಿಗ್ಬಂಧನ ವಿಧಿಸಬೇಕೆಂದು ಆಗ್ರಹಿಸಿದೆ.

ಕೇಂದ್ರ ಸರ್ಕಾರದಿಂದ ಕ್ರೀಡಾಪಟುಗಳಿಗೆ ಹೆಚ್ಚಿನ ಸಹಕಾರ

Nov 14 2023, 01:16 AM IST
ಯಡಿಯೂರಪ್ಪ ಕಪ್‌ ವಾಲಿಬಾಲ್‌ ಪಂದ್ಯಾವಳಿ

ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ

Nov 09 2023, 01:00 AM IST
ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved