ಕೇಂದ್ರ ಸರ್ಕಾರದ ವಿರುದ್ಧ ಮೊಳಗಿದ ಸಂಘಟನೆಗಳ ಕಹಳೆ...!
Feb 13 2025, 12:47 AM ISTನೆಲ-ಜಲ-ಭಾಷೆ-ಸಂಸ್ಕೃತಿ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ ಆಗುತ್ತಿದ್ದು, ಕಳೆದ ಒಂದು ದಶಕದಿಂದ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯಕ್ಕೆ ನ್ಯಾಯವೇ ಸಿಗದಂತಾಗಿದೆ. ಆಡಳಿತಾರೂಢ ಸಂಸದರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದರೂ ಅನುದಾನ, ಅಧಿಕಾರ, ಅಭಿವೃದ್ಧಿ ಮತ್ತು ಆದ್ಯತೆ ವಿಚಾರದಲ್ಲಿ ಕರ್ನಾಟಕಕ್ಕೆ ದ್ರೋಹ ಆಗುತ್ತಿರುವುದು ದುರಂತವಾಗಿದೆ.