ರೈತರು, ಮಹಿಳೆಯರು, ಯುವಜನರ ಕ್ಷೇಮವನ್ನು ಕೇಂದ್ರೀಕೃತವಾಗಿಸಿಕೊಂಡು ವಿಕಸಿತ ಭಾರತ ನಿರ್ಮಾಣದ ಆಯವ್ಯಯವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಇ -ಶ್ರಮ್ ಯೋಜನೆಯ ಮೂಲಕ ದೇಶದ ಎಲ್ಲಾ ಕೃಷಿ ಕಾರ್ಮಿಕರು, ರೈತರು, ಅಸಂಘಟಿತ ಕಾರ್ಮಿಕರನ್ನು ಇಎಸ್ಐ, ಪಿಎಫ್ ಸೌಲಭ್ಯದ ವ್ಯಾಪ್ತಿಗೆ ತರಲು ನಿರ್ಧರಿಸಿದೆ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಸರ್ಕಾರ ಪ್ರಸ್ತುತ ವರ್ಷದ ಬಜೆಟ್ನಲ್ಲಿ ₹5300 ಕೋಟಿ ಮೀಸಲಿರಿಸಿ, ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರಾ ಮೇಲ್ದಂಡೆ ಯೋಜನೆ ಆಂದೋಲನಾ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ.