ಕೇಂದ್ರ ಸರ್ಕಾರದ ವಿರುದ್ಧ ಇಂದು ದಾವಣಗೆರೆಯಲ್ಲಿ ಪ್ರತಿಭಟನೆ
Jan 12 2025, 01:18 AM ISTದಾವಣಗೆರೆ: ಪಂಜಾಬ್ನ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ಸಂಚಾಲಕ, ರೈತ ಹೋರಾಟಗಾರ ಜಗಜಿತ್ ಸಿಂಗ್ ದಲೈವಾಲಾ 45 ದಿನದ ಉಪವಾಸ ಸತ್ಯಾಗ್ರಹದ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಜ.13 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಲ್ಲೂರು ರವಿಕುಮಾರ ತಿಳಿಸಿದರು.