ಅಯ್ಯಪ್ಪ ಯಾತ್ರೆಗೆ ಬರುವವರಿಗೆ ಸ್ಥಳದಲ್ಲೇ ಟಿಕೆಟ್ ನೀಡುವ ‘ಸ್ಪಾಟ್ ಬುಕಿಂಗ್’ಗೆ ಅವಕಾಶ ನೀಡುವುದಿಲ್ಲ. ಮಂಡಲಪೂಜೆ ಹಾಗೂ ಮಕರವಿಳಕ್ಕು ಸಮಯದಲ್ಲಿ ದರ್ಶನ ಪಡೆಯಲು ಬರುವ ಎಲ್ಲರಿಗೂ ದರ್ಶನಾವಕಾಶ ನೀಡಲಾಗುವುದು ಎಂದು ಕೇರಳ ದೇಗುಲ ಸಚಿವ ವಿ.ಎನ್.ವಾಸವನ್ ಅವರು ಭಾನುವಾರ ಸ್ಪಷ್ಪಪಡಿಸಿದ್ದಾರೆ.
ಲೆಬನಾನ್ ಹಾಗೂ ಸಿರಿಯಾದಲ್ಲಿ ಪೇಜರ್ ಸ್ಫೋಟ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಇಸ್ರೇಲ್ ಕೊಂದು ಹಾಕಿದ ಘಟನೆಯಲ್ಲಿ ಕೇರಳದ ವಯನಾಡ್ ಜಿಲ್ಲೆಯ ವ್ಯಕ್ತಿಯೊಬ್ಬನ ಕೈವಾಡವಿದೆ ಎಂಬ ವರದಿಗಳ ಬೆನ್ನಲ್ಲೇ, ಬಲ್ಗೇರಿಯಾ ಸರ್ಕಾರ ಆ ಭಾರತೀಯನಿಗೆ ಕ್ಲೀನ್ಚಿಟ್ ನೀಡಿದೆ.
ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪ್ರಿವೆನ್ಷನ್ ಆಫ್ ಸೆಕ್ಸುವಲ್ ಹರಾಸ್ಮೆಂಟ್- ಪಾಶ್) ರಚನೆಗೆ ಕೆಲ ನಿರ್ಮಾಪಕರೇ ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ