ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ
May 28 2024, 01:02 AM ISTಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು.