ಡ್ರಗ್ಸ್ ವಿರುದ್ಧ ಕೇರಳ ಟು ಕಾಶ್ಮೀರ್ ಸೈಕಲ್ ಯಾತ್ರೆ
Mar 22 2024, 01:04 AM ISTಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಸೇ ನೋ ಡ್ರಗ್ಸ್’ ಎನ್ನುವ ಬಿತ್ತಿಪತ್ರ ಹಿಡಿದು, ವಿಶ್ವದಾಖಲೆಗಾಗಿ ಒಂದೇ ಚಕ್ರವಿರುವ ಸೈಕಲ್ನಲ್ಲಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಸಾಫ್ಟ್ವೇರ್ ಎಂಜಿನಿಯರ್ ಸನಿದ್ ಮತ್ತು ಅವನ ಸ್ನೇಹಿತರಾದ ತಾಹಿರ್ ಮತ್ತು ಪಾಲಕ್ಕಾಡ್ ಜಿಲ್ಲೆಯ ಅಭಿಷೇಕ್ ಸೈಕಲ್ ಯಾತ್ರೆ ನಡೆಸುತ್ತಿದ್ದಾರೆ.