ಕರ್ನಾಟಕ, ಕೇರಳ ಸರ್ಕಾರದ ಹೋರಾಟ ಬೆಂಬಲಿಸಿ ಸಿಪಿಐಎಂ ಪ್ರತಿಭಟನೆ
Feb 09 2024, 01:49 AM ISTಕರ್ನಾಟಕ ಹಾಗೂ ಕೇರಳ ಸರ್ಕಾರಗಳು ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ನವದೆಹಲಿಯಲ್ಲಿ ನಡೆಸಲಿರುವ ಹೋರಾಟಕ್ಕೆ ಸಿಪಿಐಎಂ ಸಂಪೂರ್ಣ ಬೆಂಬಲ ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ತಮಿಳುನಾಡು, ಆಂಧ್ರಪ್ರದೇಶ, ಪಂಜಾಬ್, ದೆಹಲಿ, ಕರ್ನಾಟಕ ಹಾಗೂ ತೆಲಂಗಾಣ ರಾಜ್ಯ ಸರ್ಕಾರಗಳ ಹೋರಾಟ ಬೆಂಬಲಿಸಲಾಗುವುದು.