ಕುಡಮಲಕುಂಟೆ ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯಗಳೇ ಇಲ್ಲ
Feb 04 2025, 12:32 AM ISTಈ ಪ್ರದೇಶದಲ್ಲಿ ರಸ್ತೆಗಳಷ್ಟೇ ಅಲ್ಲದೇ, ಬೀದಿದೀಪ, ಕುಡಿಯುವನೀರು, ಚರಂಡಿ ವ್ಯವಸ್ಥೆ, ಉದ್ಯಾನವನ ಹಾಗೂ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಕಟ್ಟಡ ಕಾಮಗಾರಿಗಳನ್ನು ಸಂಪೂರ್ಣ ನಿರ್ಮಿಸುವುದು ಸೇರಿ ಅಗತ್ಯ ಮೂಲ ಸೌಲಭ್ಯಗಳ ಕೊರತೆ ಸುಮಾರು ವರ್ಷಗಳಿಂದ ಇದೆ ಎಂದು ಕೈಗಾರಿಕೋದ್ಯಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.