ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಗೆ ಜಿಲ್ಲಾಡಳಿತ ಸಹಕಾರ
Sep 12 2024, 01:58 AM ISTಜಿಲ್ಲೆಯ ಕೈಗಾರಿಕಾ ಘಟಕಗಳ ಮೂಲಸೌಕರ್ಯಗಳು, ಕೈಗಾರಿಕೋದ್ಯಮಿಗಳ ಕುಂದುಕೊರತೆ, ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಹಕಾರ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.