ಕೈಗಾರಿಕಾ ಭೂಸ್ವಾಧೀನ: ಆಮರಣಾಂತ ಉಪವಾಸ ಎಚ್ಚರಿಕೆ
Jan 05 2024, 01:45 AM ISTದೊಡ್ಡಬಳ್ಳಾಪುರ: ಕೈಗಾರಿಕೆ ಸೇರಿದಂತೆ ಇತರೆ ಉದ್ದೇಶಗಳಿಗೆ ಸರ್ಕಾರ ರೈತರ ಕೃಷಿ ಭೂಮಿ ಸ್ವಾಧೀನ ಮಾಡಿಕೊಳ್ಳುವಾಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 2013ರ ಭೂಸ್ವಾಧೀನ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆಗ್ರಹಿಸಿದರು.