ಆರ್ಥಿಕಾಭಿವೃದ್ಧಿಗೆ ಕೈಗಾರಿಕೆ ಸಹಕಾರಿ
Aug 22 2025, 12:00 AM ISTಯುವ ಶಕ್ತಿಯನ್ನು ಉದ್ಯಮಶೀಲರನ್ನಾಗಿಸಲು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಅರಿವು ನೀಡಲಾಗುತ್ತಿದೆ, ಪ್ರತಿ ವರ್ಷ ದೇಶದಲ್ಲಿ ೧೫ ಲಕ್ಷ ಮಂದಿ ಪದವೀಧರರು ಹೊರ ಬರುತ್ತಿದ್ದು, ಈ ಪೈಕಿ ಶೇ.೧೦ ರಿಂದ ೧೫ ರಷ್ಟು ಮಂದಿಗೆ ಮಾತ್ರ ಉದ್ಯೋಗವಕಾಶ ಸಿಗುತ್ತಿದೆ, ಉಳಿದವರು ಸ್ವಯಂ ಉದ್ಯೋಗ ಆರಂಭಿಸುವಂತಾಗಬೇಕು