ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕನಿಷ್ಠ 10 ಸಾವಿರ ಯುವಕರಿಗೆ ಉದ್ಯೋಗ ಒದಗಿಸಲು ಕಾರ್ಯೋನ್ಮುಖರಾಗಿದ್ದಾಗಿ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್ ಮೂಲಕ ಚಿಟ್‌ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕೇಂದ್ರದ ವಿವಿಧ ಯೋಜನೆಗಳಡಿ ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.