ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ?
Nov 05 2025, 02:00 AM ISTನ್ಯಾಯಾಲಯವು ದರ್ಶನ್, ಪವಿತ್ರಾ ಗೌಡ ಹಾಗೂ ಮತ್ತಿತರರ ಮೇಲೆ ಪ್ರಮುಖವಾಗಿ ನಿಗದಿಪಡಿಸಿರುವ ದೋಷಾರೋಪವೆಂದರೆ ಅದು ಕೊಲೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302ರ ಅಡಿ ಕೊಲೆ ಅಪರಾಧಕ್ಕೆ ಗರಿಷ್ಠ ಮರಣದಂಡನೆ, ಜೀವಾವಧಿ ಹಾಗೂ ದಂಡ ಶಿಕ್ಷೆ ವಿಧಿಸಲು ಅವಕಾಶವಿದೆ.