ಹಲ್ಲೆ, ಕೊಲೆ ಬೆದರಿಕೆ ವಿರುದ್ಧ ದೂರು ಪಡೆಯದ ಪೊಲೀಸರು
Oct 28 2024, 01:00 AM ISTಗೋದಾಮಿನಲ್ಲಿ ಪಡಿತರ ಅಕ್ಕಿ, ರಾಗಿ ಅಕ್ರಮ ದಾಸ್ತಾನು ಮಾಡಿದ್ದ ಬಗ್ಗೆ ಧ್ವನಿ ಎತ್ತಿದ್ದ ಕನ್ನಡ ಜಾಗೃತಿ ವೇದಿಕೆ ಹರಿಹರ ತಾಲೂಕು ಅಧ್ಯಕ್ಷರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.