ಯುವತಿ ಕೊಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
Sep 04 2024, 01:51 AM ISTಬಸವಕಲ್ಯಾಣ ತಾಲೂಕಿನ ಗುಣತಿರ್ಥವಾಡಿ ಗ್ರಾಮದಲ್ಲಿ ಇತ್ತೀಚೆಗೆ ಯುವತಿ ನಾಪತ್ತೆಯಾಗಿ ಶವವಾಗಿ ಪತ್ತೆ. ಬಸವಕಲ್ಯಾಣದಲ್ಲಿ ತಾಲೂಕು ಟೋಕರಿ ಕೋಲಿ ಸಮಾಜದಿಂದ ಪ್ರತಿಭಟನೆ. ಭಾಗ್ಯಶ್ರೀಯನ್ನು ಕೊಲೆ ಮಾಡಿದವರನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಮತ್ತು ಅವರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಶಂಕರ ಜಮಾದಾರ ಸರ್ಕಾರಕ್ಕೆ ಒತ್ತಾಯಿಸಿದರು.