ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಕೇಸ್ ತನಿಖೆಗೆ ನಾಲ್ಕು ವಿಶೇಷ ತಂಡ ರಚನೆ
Aug 22 2024, 12:46 AM ISTತನಿಖೆಗಾಗಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ತಂಡ, ಧರ್ಮಸ್ಥಳ ಇಬ್ಬರು ಸಬ್ ಇನ್ಸೆಕ್ಟರ್ ಗಳ ತಂಡ ಸೇರಿದಂತೆ ನಾಲ್ಕು ವಿವಿಧ ತಂಡಗಳನ್ನು ದ.ಕ.ಎಸ್ಪಿ ಯವರು ರಚಿಸಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.