ವೈದ್ಯೆ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಬಂದ್ ವೇಳೆ ಹಿಂಸೆ, ಗುಂಡಿನ ದಾಳಿ
Aug 29 2024, 12:57 AM ISTವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಪಶ್ಚಿಮ ಬಂಗಾಳ ಬಂದ್ ಭಾಗಶಃ ಯಶಸ್ವಿಯಾಗಿದೆ. ಬಂದ್ ವೇಳೆ ಹಿಂಸಾಚಾರ ನಡೆದಿದ್ದು, ಗುಂಡಿನ ದಾಳಿಗಳು ಕೂಡ ನಡೆದಿವೆ.