ಕೊಡಗಿನ ಅಪ್ರಾಪ್ತ ವಯಸ್ಕ ಬಾಲಕಿ ಕೊಲೆ: ಗೃಹ ಸಚಿವ ಸಾಂತ್ವನ
May 17 2024, 12:33 AM ISTಸೋಮವಾರಪೇಟೆ ಸಮೀಪದ ಕುಂಬಾರಗಡಿಗೆ ಗ್ರಾಮದಲ್ಲಿ ಅಪ್ರಾಪ್ತೆ ಮೀನಾ ಎಂಬ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಶಾಸಕ ಎಚ್.ಡಿ.ರೇವಣ್ಣ ಹಾಗೂ ಹಾಗೂ ಪೆನ್ಡ್ರೈವ್ ಪ್ರಕರಣದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದರು.