ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ಹಾಕಿ ಕೊಲೆ ಯತ್ನ: ಬಂಧನ
May 07 2024, 02:01 AM IST
ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ ಶೀಲ ಶಂಕಿಸಿ ಆಕೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ತವರಿಗೆ ಹಣ ಕೊಟ್ಟ ಪತ್ನಿಯ ಕೊಂದ ಪತಿ; ಪ್ರಶ್ನಿಸಿದ ಮಕ್ಕಳಿಗೂ ಕೊಲೆ ಬೆದರಿಕೆ!
May 03 2024, 01:05 AM IST
ಹಣಕಾಸಿನ ವಿಚಾರದ ಜಗಳದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಕೊಲೆಯಾಗಿರುವ ಘಟನೆ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕಾಗಿ ಜಗಳ; ವ್ಯಕ್ತಿ ಕೊಲೆ
Apr 27 2024, 01:22 AM IST
ಕ್ಷುಲ್ಲಕ ಕಾರಣದಿಂದ ಜಗಳ ನಡೆದು ವ್ಯಕ್ತಿಯೊಬ್ಬ ಚಾಕುವಿನಿಂದ ಹೊಟ್ಟೆಗೆ ತಿವಿದ ಪರಿಣಾಮ ಯುವಕ ಗೋಪಾಲನಾಯ್ಕ್ (40) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ
ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ
Apr 26 2024, 12:52 AM IST
ದೇಶದಲ್ಲಿ ಧರ್ಮ ಹಾಗೂ ಜಾತಿ ಹೆಸರುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಯುವ ವಿದ್ಯಾರ್ಥಿನಿಯರು ಬಲಿಯಾಗುತ್ತಿರುವುದು ನೋವಿನ ಸಂಗತಿ
ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ನಟಿ ಮಾಳವಿಕಾ ಅವಿನಾಶ್
Apr 26 2024, 12:52 AM IST
ಕಾಲೇಜು ಕ್ಯಾಂಪಸ್ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ, ಹೀಗಾದರೆ ಪಾಲಕರು ಮಕ್ಕಳನ್ನು ಹೇಗೆ ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡುತ್ತಾರೆ.
ನೇಹಾ ಕೊಲೆ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
Apr 26 2024, 12:51 AM IST
ಗುರುಮಠಕಲ್ ಸಮೀಪದ ಸೈದಾಪುರ ಪಟ್ಟಣದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಖಂಡಿಸಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಉಪ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ನೇಹಾ ಕೊಲೆ ಕೇಸ್ ಸಿಬಿಐಗೆ ವಹಿಸಿ
Apr 25 2024, 01:01 AM IST
ಕಾಲೇಜಿಗೆ ಬಂದಿದ್ದ ನೇಹಾ ಹಿರೇಮಠಳನ್ನು ಫಯಾಜ್ ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನಾರ್ಹ. ಈ ಘಟನೆಯಿಂದಾಗಿ ದೇಶವೇ ಬೆಚ್ಚಿ ಬಿದ್ದಿದೆ. ಇನ್ನು ಕಾಲೇಜಿಗೆ ಮಕ್ಕಳನ್ನು ಕಳಿಸಲು ಪಾಲಕರು ಭಯಪಡುತ್ತಿದ್ದಾರೆ.
ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪತ್ರ
Apr 24 2024, 02:30 AM IST
ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದು, ತನಿಖೆ ಆರಂಭವಾಗಿದೆ. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆಯಾಗಿ, ನ್ಯಾಯ ಸಿಗಲಿದೆ. ರಾಜ್ಯ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಿದ್ದರು.
ನೇಹಾ ಕೊಲೆ: ಮಾನವ ಜನಾಂಗಕ್ಕೆ ಕಳಂಕ
Apr 24 2024, 02:21 AM IST
ಮಾನವೀಯ ಮೌಲ್ಯಗಳನ್ನು ಅರಿಯದ ಅವಿವೇಕಿಗಳಿಂದ ನೇಹಾ ಹಿರೇಮಠ ಮೇಲೆ ನಡೆದ ದುಷ್ಕೃತ್ಯ ಆಘಾತಕಾರಿ. ಇದು ಮಾನವ ಜನಾಂಗಕ್ಕೆ ಕಳಂಕ ಎಂದು ಸಾಹಿತಿ ಕವಿತಾ ಕಲ್ಯಾಣಪ್ಪಗೋಳ ಅಭಿಪ್ರಾಯ ಪಟ್ಟರು.
ನೇಹಾ ಕೊಲೆ: ಮುದ್ದೇಬಿಹಾಳ ಬಂದ್
Apr 24 2024, 02:20 AM IST
ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಮಂಗಳವಾರ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ಗೆ ಬೆಂಬಲ ವ್ಯಕ್ತವಾಯಿತು.
< previous
1
...
25
26
27
28
29
30
31
32
33
...
42
next >
More Trending News
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
2.37 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ : ಹೊಸ ದಾಖಲೆ ನಿರ್ಮಾಣ
ತಪ್ಪು ಮುಚ್ಚಲು ಬಿಜೆಪಿ ಯಾತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ