ಕೊಲೆ ಪ್ರಕರಣ: ನಾಲ್ವರು ಹಂತಕರ ಬಂಧನ
May 14 2024, 01:02 AM ISTಮಣೂರ ಗ್ರಾಮದ ರಮಜಾನ್ ತಾರಾ ಮೇ.11 ರಂದು ಸಾಯಂಕಾಲ 4.30ರ ಸುಮಾರಿಗೆ ಬೈಕ್ ಮೇಲೆ ಉಪ್ಪಾರಹಟ್ಟಿ ರಸ್ತೆಯಲ್ಲಿರುವ ಹೊಲಕ್ಕೆ ಹೋಗಿ ದನಗಳಿಗೆ ನೀರು ಕುಡಿಸಿ ಮರಳಿ ಗ್ರಾಮಕ್ಕೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಆತನನ್ನು ತಡೆದು ಚಾಕುವಿನಿಂದ ಇರಿದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.