ಎಬಿವಿಪಿಯಿಂದ ನೇಹಾ ಹೀರೆಮಠ ಕೊಲೆ ಖಂಡಿಸಿ ಪಂಜಿನ ಮೆರವಣಿಗೆ
Apr 21 2024, 02:29 AM ISTಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು, ಇಂತಹ ಕಡೆಗಳಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದೆ ಎಂದು ರಾಜ್ಯ ಸಹ ಕಾರ್ಯದರ್ಶಿ ಹರ್ಶಿತ್ ಕೊಯ್ಲ ಹೇಳಿದರು.