ಬ್ರಹ್ಮಾವರ: ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ
Mar 04 2024, 01:16 AM ISTಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಶನಿವಾರ ರಾತ್ರಿ ಮನೆಗೆ ಬಂದಿದ್ದರು. ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ದುಷ್ಕರ್ಮಿಗಳು ಆಗಮಿಸಿ ಪಿಸ್ತೂಲಿನಿಂದ ಗುಂಡು ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.