ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.