• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಹಿರೇಮಠ ಕೊಲೆ ಪ್ರಕರಣ ಎನ್ಐಎಗೆ ವಹಿಸಲಿ

Apr 24 2024, 02:20 AM IST
ಕಂಪ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ವಿಜಯ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಕೊಲೆ, ಅತ್ಯಾಚಾರ, ದೌರ್ಜನ್ಯ, ಹತ್ಯೆಗೀಡಾದವರಿಗೆ ನ್ಯಾಯ ಒದಗಿಸಲು ಆಗ್ರಹ

Apr 24 2024, 02:20 AM IST
ನೇಹಾ ಹತ್ಯೆ ಖಂಡಿಸಿ ಹಾಗೂ ಸೌಜನ್ಯ, ರುಕ್ಸಾನಾ, ದಾನಮ್ಮ ಸೇರಿದಂತೆ ಕೊಲೆ, ಅತ್ಯಾಚಾರ, ದೌರ್ಜನ್ಯ, ಹತ್ಯೆಗೀಡಾದವರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ನಗರದ ಬಸ್ ನಿಲ್ದಾಣದ ಬಳಿ ಎಸ್‌ಎಫ್‌ಐ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟಿಸಿ ತಹಸೀಲ್ದಾರ್‌ ಟಿ. ಸುರೇಶಕುಮಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ನೇಹಾ ಕೊಲೆ ಖಂಡಿಸಿ ಬಿಜೆಪಿ -ಜೆಡಿಎಸ್ ಪ್ರತಿಭಟನೆ

Apr 23 2024, 12:59 AM IST
ರಾಮನಗರ: ಹುಬ್ಬಳ್ಳಿಯ ನೇಹಾ ಕೊಲೆ ಖಂಡಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ರೂಪಾಲಿ ನಾಯ್ಕ

Apr 23 2024, 12:54 AM IST
ಜನರಿಗೆ ರಕ್ಷಣೆಯೇ ಇಲ್ಲವೆಂದಾದರೆ ಯಾವ ಗ್ಯಾರಂಟಿ ನೀಡಿದರೆ ಏನು ಪ್ರಯೋಜನವಿದೆ? ಹುಬ್ಬಳ್ಳಿಯ ಘಟನೆ ಮರುಕಳಿಸದಂತೆ ಆಗಲು ಕಠಿಣ ಶಿಕ್ಷೆ ಆಗಬೇಕು.

ನೇಹಾ ಕೊಲೆ ಖಂಡಿಸಿ ಬಿಜೆಪಿಯಿಂದ ಮೌನ ಪ್ರತಿಭಟನೆ

Apr 23 2024, 12:52 AM IST
ಹುಬ್ಬಳ್ಳಿಯ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

ನೇಹಾ ಕೊಲೆ ಖಂಡಿಸಿ ಬಿಜೆಪಿಯಿಂದ ಮೌನ ಪ್ರತಿಭಟನೆ

Apr 23 2024, 12:52 AM IST
ಹುಬ್ಬಳ್ಳಿಯ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

ನೇಹಾ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಲಿ: ಶ್ರೀರಾಮುಲು

Apr 23 2024, 12:51 AM IST
ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.

ನೇಹಾ ಕೊಲೆ ಪ್ರಕರಣ: ಡಿಎಸ್‌ಎಸ್ ಪ್ರತಿಭಟನೆ

Apr 23 2024, 12:51 AM IST
ಆರೋಪಿ ಫಯಾಜ್ ಎಸಗಿರುವ ಕೃತ್ಯ ಅಮಾನವೀಯ ಘಟನೆಯಾಗಿದ್ದು, ನಮ್ಮ ದೇಶದಲ್ಲಿ ಮಹಿಳೆಯರಿಗೆ ಹಾಗೂ ಅಪ್ರಾಪ್ತ ಬಾಲಕಿಯರಿಗೆ ರಕ್ಷಣೆ ಇಲ್ಲದಂತಾಗಿದೆ.

ನೇಹಾ ಹಿರೇಮಠ್ ಕೊಲೆ ಪ್ರಕರಣ ಸಿಬಿಐಗೆವಹಿಸಲು ಆಗ್ರಹ

Apr 23 2024, 12:46 AM IST
ಹುಬ್ಬಳ್ಳಿಯಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಗೆ ಚಾಕುವಿನಿಂದ ಹಿರಿದು ಭೀಕರವಾಗಿ ಹತ್ಯೆಗೈದ ಪ್ರಕರಣವನ್ನು ಸಿಬಿಐಗೆವಹಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನೇಹಾ ಕೊಲೆ ಸಮರ್ಥಿಸಿಕೊಂಡ ಅನ್ಯಕೋಮಿನ ಇಬ್ಬರ ಬಂಧನ

Apr 22 2024, 02:04 AM IST
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved