• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತ್ಯೇಕ ಮತೀಯ ಕೊಲೆ ಪ್ರಕರಣ: ಆರೋಪ ಸಾಬೀತು

Apr 09 2024, 12:50 AM IST
ಉಳ್ಳಾಲ ಮತ್ತು ಮೆಲ್ಕಾರ್‌ನಲ್ಲಿ 2015 ಮತ್ತು 2016ರಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳ ಆರೋಪಿಗಳ ಮೇಲಿನ ಆರೋಪವು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಲಾಗಿದೆ. ಇವು ಮತೀಯ ಕೊಲೆ ಪ್ರಕರಣಗಳಾಗಿದ್ದವು.

ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸದವನ ಶವ ಪತ್ತೆ: ಕೊಲೆ ಶಂಕೆ

Apr 08 2024, 01:10 AM IST
ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಾರ್ಮಿಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೋಣನಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮದ್ಯ ಸೇವಿಸಲು ಬಂದಿದ್ದ ಮಹಿಳೆ ಎಳೆದೊಯ್ದು ರೇಪ್ ಮಾಡಿ ಕೊಲೆ; ಪೇಂಟರ್‌ ಸೆರೆ

Apr 05 2024, 01:02 AM IST
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪೆಂಟರ್‌ವೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

48 ಗಂಟೆಗಳಲ್ಲಿ ಕೊಲೆ ಆರೋಪಿಗಳ ಬಂಧನ

Mar 31 2024, 02:11 AM IST
ಖಾನಾಪುರ ತಾಲೂಕಿನ ಗುಂಜಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಬೆಳಗಾವಿ ಪಣಜಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ಪಡೆದ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾಹನ ಚಾಲಕನ ಕೊಲೆ ಪ್ರಕರಣದ ಜಾಡು ಹತ್ತಿದ ಖಾನಾಪುರ ಠಾಣೆಯ ಪೊಲೀಸರು ದೂರು ದಾಖಲಾದ 48 ಗಂಟೆಯೊಳಗೆ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆ ಮಾಡಿಸಲು ಸಿದ್ಧನಾಗಿದ್ದವನನ್ನೇ ಕೊಲ್ಲಿಸಿದರು!

Mar 29 2024, 02:02 AM IST
ಎದುರಾಳಿಯನ್ನು ಕೊಲ್ಲಲು ಸಿದ್ಧತೆ ನಡೆಸಿದ್ದ ರೌಡಿ ದಿನೇಶ್‌ನನ್ನು ಆತನ ಸಹಚರರೇ ಕೊಂದು ಹಾಕಿದ್ದಾರೆ. ಈ ಸಂಬಂಧ 12 ಮಂದಿಯನ್ನು ಬಂಧಿಸಲಾಗಿದೆ.

ಕುಡಿಯುವ ನೀರಿಗಾಗಿ ಜಗಳ: ಚಾಕುವಿನಿಂದ ಇರಿದು ಯುವಕನ ಕೊಲೆ

Mar 29 2024, 12:53 AM IST
ಕುಡಿಯುವ ನೀರಿಗಾಗಿ ಎರಡು ಕುಟುಂಬಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘಟನೆ ವಿಕೋಪಕ್ಕೆ ತಿರುಗಿ ನಂದಕುಮಾರ ಕಟ್ಟಿಮನಿ ಎಂಬಾತನಿಗೆ ಚಾಕು ಇರಿತ

ಮಹಿಳೆಯ ಕೊಲೆ ಪ್ರಕರಣದ ಆರೋಪಿ ಸೆರೆ

Mar 29 2024, 12:51 AM IST
ಆರೋಪಿ ಮೃತಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ನಂತರ ಇಬ್ಬರ ಸಂಬಂಧದಲ್ಲಿ ಬಿರುಕುಂಟಾಗಿದೆ. ನಂತರ ಅಬ್ರಾರ್‌ಗೆ ಸುಲ್ತಾನ್ ತಾಜ್ ಬ್ಲಾಕ್ ಮೇಲೆ ಮಾಡುವ ಮೂಲಕ ಹಣವನ್ನು ಪೀಕಿದ್ದಳಂತೆ.

ಹೋಟೆಲಲ್ಲಿ ಸ್ನೇಹಿತನಿಂದಲೇ ರೌಡಿಶೀಟರ್‌ ದಿನೇಶ್‌ ಕೊಲೆ; ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಶಂಕೆ

Mar 28 2024, 01:30 AM IST
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹೋಟೆಲ್‌ನಲ್ಲಿ ರೌಡಿಯೊಬ್ಬನನ್ನು ಆತನ ಸ್ನೇಹಿತನೇ ಕೊಂದು ಪರಾರಿ ಆಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ನೇಜಾರು ನಾಲ್ವರ ಕೊಲೆ ಪ್ರಕರಣ: ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ

Mar 28 2024, 12:53 AM IST
ನ.12ರಂದು ಏರ್ ಇಂಡಿಯಾ ಏಕ್ಸ್‌ಪ್ರೆಸ್‌ಲ್ಲಿ ಸಹೋದ್ಯೋಗಿಯಾಗಿದ್ದ ಐನಾಜ್ ಮತ್ತು ಅಕೆಯ ತಾಯಿ, ಸಹೋದರಿ ಮತ್ತು ಸಹೋದರನನ್ನು ಹಾಡಹಗಲೇ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ನಂತರ ಆತನನ್ನು ಬಂಧಿಸಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು.

ಕಾರು ಗುದ್ದಿಸಿ ಕೊಲೆ ಮಾಡಿ ಅಪಘಾತ ನಾಟಕ ಸೃಷ್ಟಿಸಿದ್ದವನ ಬಂಧನ

Mar 27 2024, 02:03 AM IST
ಅಪರಿಚಿತ ಕಾರು ಡಿಕ್ಕಿಯಾಗಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದ ಗೋಪಿ ಎಂಬ ವ್ಯಕ್ತಿಯ ಸಾವಿನ ತನಿಖೆ ನಡೆಸಿದಾಗ ಅವರದ್ದು ಕೊಲೆ ಎಂಬುದು ಗೊತ್ತಾಗಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved