ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣ:ಡಾ. ರೇಣುಕಾ ಪ್ರಸಾದ್ ಸಹಿತ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Oct 06 2023, 01:19 AM ISTಬೆಂಗಳೂರು ಹೈಕೋರ್ಟ್ನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಿಂದ ಶಿಕ್ಷೆ ಪ್ರಕಟ, ಮಂಗಳೂರಲ್ಲಿ ನ್ಯಾಯಾಲಯಕ್ಕೆ ಹಾಜರಾದ ಅಪರಾಧಿಗಳು